ಹಾಸನದಲ್ಲಿ ದುರಂತದಲ್ಲಿ ಮೃತಪಟ್ಟಬಳ್ಳಾರಿಯ ಪ್ರವೀಣ್ ಕುಟುಂಬಕ್ಕೆ ಹತ್ತು ಲಕ್ಷ ಪರಿಹಾರ ಒದಗಿಸಿ ನಗರದಲ್ಲಿ ಮಾಜಿ ಸಚಿವ ಶ್ರೀರಾಮುಲು ಒತ್ತಾಯ ಎಂಜಿನೀಯರಿಂಗ್ ವಿದ್ಯಾರ್ಥಿ ಬಳ್ಳಾರಿ ಪ್ರವೀಣ್ ಅವರ ಕುಟುಂಬಕ್ಕೆ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಅವರು ಶನಿವಾರ ಬೆಳಿಗ್ಗೆ 11ಗಂಟೆಗೆ ಹಾಸನದಲ್ಲಿ ದುರಂತದಲ್ಲಿ ಮೃತಪಟ್ಟ ಎಂಜಿನೀಯರಿಂಗ್ ವಿದ್ಯಾರ್ಥಿ ಬಳ್ಳಾರಿ ಪ್ರವೀಣ್ ಅವರ ಅಂತಿಮ ದರ್ಶನ ಪಡೆದ ಮಾಜಿ ಸಚಿವ ಶ್ರೀರಾಮುಲು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಮಾಧ್ಯಮದವರ ಜೊತೆಗೆ ಮಾತನಾಡಿ ಮೃತ ಪಟ್ಟ ಕುಟುಂಬಕ್ಕೆ ಕೇಂದ್ರ ಸರ್ಕಾರ ಎರಡು ಲಕ್ಷ ರೂಪಾಯಿ ಮತ್ತು ರಾಜ್ಯ ಸರ್ಕಾರ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ ಅಪಘಾತದಲ್ಲಿ ಮೃತಪಟ್ಟವರು ಕಡುಬಡವ