ನೀಲಕಂಠೇಶ್ವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಆರಾಧ್ಯ ದೈವ ಶ್ರೀ ನೀಲಕಂಠೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಡೆಯಿತು ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣದಲ್ಲಿ ಜರಗುವ ನೀಲಕಂಠೇಶ್ವರ ಜಾತ್ರಾ ಮಹೋತ್ಸವ ಪೂಜ್ಯರು ಹಾಗೂ ಸ್ಥಳೀಯ ಮುಖಂಡರಿಂದ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಕುಂಭ, ಕಳಸ,ಪಲ್ಲಕ್ಕಿ ಮೆರವಣಿಗೆ ಮಾಡಲಾಯಿತು ಸುತ್ತಮುತ್ತಲಿನ ಭಕ್ತಾದಿಗಳು ಸ್ಥಳೀಯ ಮುಖಂಡರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು