ಯುನೈಟೆಡ್ ಕಿಂಗ್‌ಡಮ್‌ನ ಲಂಡನ್ ನಗರದ ಥೇಮ್ಸ್ ನದಿಯ ದಂಡೆಯ ಮೇಲೆ ಸ್ಥಾಪಿಸಲಾಗಿರುವ ಸಾಮಾಜಿಕ ಕ್ರಾಂತಿಯ ಹರಿಕಾರ ಬಸವೇಶ್ವರರ ಪುತ್ಥಳಿಗೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ಅವರು ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಬಸವ ತತ್ವದ ಮೇಲೆ ಅಪಾರ ನಂಬಿಕೆ ಇಟ್ಟಿರುವ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದರು. ಕರ್ನಾಟಕದಲ್ಲಿ ಕ್ರಾಂತಿ ಮಾಡಿರುವ ನಮ್ಮ ಬಸವಣ್ಣನವರ ಪ್ರತಿಮೆ ಅನಾವರಣದ ದಶಮಾನೋತ್ಸವ ಸಮಾರಂಭದಲ್ಲಿ ಭಾಗಿಯಾಗಲು ಮಾಡಿರುವ ಮನವಿ ನೀ