Download Now Banner

This browser does not support the video element.

ಹಾನಗಲ್: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಹಾವೇರಿ ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

Hangal, Haveri | Aug 13, 2025
ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಹಾವೇರಿ ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ನಡೆಯಿತು. ಲೋಕಾ ಡಿ ವೈ ಎಸ್ ಪಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Read More News
T & CPrivacy PolicyContact Us