Install App
bhimu181
This browser does not support the video element.
ಕಲಬುರಗಿ: ನಗರದಲ್ಲಿ ಭೋವಿ ಸಮಾಜದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Kalaburagi, Kalaburagi | Sep 8, 2025
ಕಲಬುರಗಿ ನಗರದಲ್ಲಿ ಸೆ. ೮ ರಂದು ಭೋವಿ ಸಮಾಜ ಸೇರಿ ವಿವಿಧ ಸಂಸ್ಥೆಗಳ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಗೌರವಿಸಲಾಯಿತು. ಶಾಸಕ ಮತ್ತಿಮುಡ್ ಸೇರಿ ಅನೇಕರು ಉಪಸ್ಥಿತರಿದ್ದರು
Share
Read More News
T & C
Privacy Policy
Contact Us
Your browser does not support JavaScript!