Download Now Banner

This browser does not support the video element.

ಚಿಕ್ಕಮಗಳೂರು: ಬೆಳವಾಡಿ ಸರ್ಕಾರಿ ಆಸ್ಪತ್ರೆ ಕರ್ಮಕಾಂಡ ಬಯಲು.! ಹಣ ಪಡೆಯುತ್ತಿರುವ ಫೋಟೋ ವಿಡಿಯೋ ವೈರಲ್ ಮಾಡಿದ ಸ್ಥಳೀಯರು.!

Chikkamagaluru, Chikkamagaluru | Oct 7, 2025
ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕರ್ಮಕಾಂಡ ಬಟಾ ಬಯಲಾಗಿದೆ. ಈ ಆಸ್ಪತ್ರೆಯಲ್ಲಿ ಹಣ ಇಲ್ಲದೆ ಯಾವುದೇ ಕೆಲಸ ಆಗುವುದಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದು ಆಸ್ಪತ್ರೆಯ ಸಿಬ್ಬಂದಿ ಹಣ ಪಡೆಯುತ್ತಿರುವ ಫೋಟೋ ಮತ್ತು ವಿಡಿಯೋವನ್ನು ವೈರಲ್ ಮಾಡಿದ್ದಾರೆ. ಈ ಕುರಿತು ಅಧಿಕಾರಿಗಳು ಲೋಕಾಯುಕ್ತರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿ ಇರುವಾಗಲೇ ಫೋಟೋ ಮತ್ತು ವಿಡಿಯೋಗಳನ್ನು ವೈರಲ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More News
T & CPrivacy PolicyContact Us