ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ರೈತರ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ವಿರೋಧ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮಲ್ಲಂದೂರು ತಿಪ್ಪಿನ ಜಡ್ಡು ಗ್ರಾಮದಲ್ಲಿ ಷಣ್ಮುಖ ಎಂಬ ರೈತನಿಂದ 6 ಎಕರೆ 24ಗುಂಟೆ ಅರಣ್ಯ ಪ್ರದೇಶ ಒತ್ತುವರಿ ಆರೋಪ ಕೇಳಿ ಬಂದಿದೆ. ಇನ್ನಾವತ್ತು ಸಾಗರ ತಾಲೂಕು ಚೋರಡಿ ಅರಣ್ಯ ಇಲಾಖೆ ಅಧಿಕಾರಿಗಳಿಂದ ಕಾರ್ಯಾಚರಣೆಗೆ ರೈತರು ವಿರೋಧ ವ್ಯಕ್ತಪಡಿಸಿರುವ ಘಟನೆ ಮಂಗಳವಾರ ನಡೆದಿದೆ.ಜಿಲ್ಲಾ ಸಚಿವ ಸ್ಥಾನಕ್ಕೆ ಮಧು ಬಂಗಾರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.