ಚನ್ನಪಟ್ಟಣ -- ಗ್ರಾಮಕ್ಕೆ ದೇವಾಲಯ ಎಷ್ಟೋ ಮುಖ್ಯವೊ ಹಾಗೆ ಶಾಲೆಯು ಕೂಡ ಮುಖ್ಯ ಎಂದು ಸರ್ಕಾರಿ ಪ್ರೌಢಶಾಲಾ ಕಟ್ಟಡ ನಿರ್ಮಾಣದ ಭೂಮಿ ಪೂಜೆಯಲ್ಲಿ ಪಾಲ್ಗೊಂಡ ಸಂಸದ ಡಾ.ಸಿ.ಎನ್.ಮಂಜುನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು. ತಾಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ಬಯೋಕಾನ್ ಸಂಸ್ಥೆಯು ಅನುದಾನದಲ್ಲಿ ಸರ್ಕಾರಿ ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ಇಂದು ಶೀಲನ್ಯಾಸ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯರಾದ ಸಿಎನ್ ಮಂಜುನಾಥ್ ಬೈಯೋಕಾನ್ ಸಂಸ್ಥೆಯ ಮುಖ್ಯಸ್ಥರುಗಳು ಭಾ