ಅತಿವೃಷ್ಟಿಯಿಂದ ಆಗಿರುವ ಬೆಳೆ ಮತ್ತು ಕಟ್ಟಡಗಳ ಹಾನಿಗೆ ಶೀಘ್ರ ಸೂಕ್ತ ಪರಿಹಾರ ಒದಗಿಸುವಂತೆ ಅಗ್ರಹಿಸಿ ಪಟ್ಟಣದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ (ವಾದ) ತಾಲೂಕು ಸಂಚಾಲಕರ ರಾಹುಲ್ ಉದ್ದಾ ಅವರ ನೇತೃತ್ವದಲ್ಲಿ ಬುಧವಾರ ಮಧ್ಯಾಹ್ನ 3:30ಕ್ಕೆ ತಹಶೀಲ್ದಾರ್ ಅಂಜುಮ್ ತಬಸುಮ್ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು. ಸಮಿತಿ ಇತರೆ ಪದಾಧಿಕಾರಿಗಳಿದ್ದರು.