ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೆಲ ದಿನಗಳ ಕಾಲ ಬಿಡುವು ಕೊಟ್ಟಿದ್ದ ಮಳೆರಾಯ ಮತ್ತು ತನ್ನ ಆರ್ಭಟವನ್ನ ಮುಂದುವರೆಸಿದ್ದು. ಇಂದು ಬೆಳಗ್ಗೆಯಿಂದಲೂ ಎಡಬಿಡದೆ ಮಳೆ ಸುರಿಯುತ್ತಿರುವುದರಿಂದ ಬಾಳೆಹೊನ್ನೂರು ಪಟ್ಟಣದಲ್ಲಿ ಜನಜೀವನ ಅರ್ಥವ್ಯಸ್ತವಾಗಿದ್ದು ಜನರು ಮನೆಯಿಂದ ಹೊರ ಬರಲಾರದ ಸ್ಥಿತಿ ನಿರ್ಮಾಣವಾಗಿತ್ತು.