ಶಿವಮೊಗ್ಗ ನಗರದ ಮಹಾರಾಜ ರಸ್ತೆಯಲ್ಲಿ ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿದ್ದು, ಸೆಪ್ಟೆಂಬರ್ 9 ರಂದು ಬೆಳಗ್ಗೆ 9 ರಿಂದ ಸಂಜೆ 6.00 ರವರೆಗೆ ಅಶೋಕ ರಸ್ತೆ, ಎಸ್‌ಪಿಎಂ ರಸ್ತೆ, ವಿನಾಯಕ ರಸ್ತೆ, ಯಾಲಕಪ್ಪ ಕೇರಿ, ಕೋಟೆ ಮಾರಿಕಾಂಬ ದೇವಸ್ತಾನ, ಕೊಲ್ಲೂರಯ್ಯನ ಬೀದಿ, ಭೂಪಾಳಂ ಶಾಲೆ ಹಾಗು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಅಧಿಕಾರಿಗಳು ಶನಿವಾರ ಸಂಜೆ 5 ಗಂಟೆಗೆ ಪ್ರಕಟಣೆ ತಿಳಿಸಿದ್ದಾರೆ.