Download Now Banner

This browser does not support the video element.

ಹಾವೇರಿ: ನಗರದ ಹಿಂದೂ ಮಹಾಗಣಪತಿ ಮಂಟಪದಲ್ಲಿ ಧರ್ಮಸ್ಥಳ ರಕ್ಷಣೆಯ ಶೀರ್ಷಿಕೆ

Haveri, Haveri | Aug 27, 2025
ಹಾವೇರಿಯ ಕಾಗಿನೆಲೆ ಕ್ರಾಸ್ ಬಳಿ ಸ್ಥಾಪಿಸಿರುವ ಗಣೇಶ ಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ದ ಷಡ್ಯಂತ್ರ ರೂಪಿಸಿದವರಿಗೆ ತಕ್ಕ ಶಾಸ್ತಿಯಾಗಲಿ ಎಂದು ಬರಹ ಹಾಕಲಾಗಿದೆ. ಹಿಂದೂ ಮಹಾಗಣಪತಿ ಪ್ರತಿಷ್ಠಾಪಿಸುವ ಈ ಗಣೇಶ ಮಂಟಪದಲ್ಲಿ ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂಬ ಶೀರ್ಷಿಕೆ ಹಾಕಲಾಗಿದೆ
Read More News
T & CPrivacy PolicyContact Us