ಮಾಸ್ತೇನಹಳ್ಳಿ ಗ್ರಾಮ ಪಂಚಾಯತಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಡಾ. ಪ್ರವೀಣ್ ಪಿ ಬಾಗೇವಾಡಿ ಭೇಟಿ ಪರಿಶೀಲನೆ ಶ್ರೀನಿವಾಸಪುರ ತಾಲ್ಲೂಕಿನ ಮಾಸ್ತೇನಹಳ್ಳಿ ಗ್ರಾಮ ಪಂಚಾಯತಿಗೆ ಶುಕ್ರವಾರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ ಬಾಗೇವಾಡಿ ಭೇಟಿ ನೀಡಿ ಗ್ರಾಮ ಸಭೆ, ಸಾಮನ್ಯ ಸಭೆ, ಮಕ್ಕಳ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ, ನಡಾವಳಿಗಳನ್ನು ಪರಿಶೀಲನೆ ನಡೆಸಿ ಸಭೆಯಲ್ಲಿ ಕೈಗೊಂಡ ಕಾಮಗಾರಿಗಳ ಮತ್ತು ನಿರ್ಧಾರಗಳ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಿದರು.