ಚಿಕ್ಕಬಳ್ಳಾಪುರ : ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ, ಷಡ್ಯಂತ್ರ ಹಾಗೂ ಸುಳ್ಳು ಆರೋಪಗಳ ವಿರುದ್ಧ ಜಾತ್ಯತೀತ ಜನತಾದಳ ವತಿಯಿಂತ ಧರ್ಮಸ್ಥಳ ಸತ್ಯ ಯಾತ್ರೆ ಕೈಗೊಳ್ಳಲು ಜೆಡಿಎಸ್ ರಾಜ್ಯ ಯುವ ಘಟಕದ ಆದೇಶದಂತೆ ಜಿಲ್ಲೆಯಿಂದಲೂ ಸತ್ಯಯಾತ್ರೆ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ಚಿಕ್ಬಳ್ಳಾಪುರ ಜಿಲ್ಲಾಧ್ಯಕ್ಷ ಮುಕ್ತಮುನಿಯಪ್ಪ ತಿಳಿಸಿದರು ಅವರು ನಗರದ ಜೆಡಿಎಸ್ ಜಿಲ್ಲಾ ಕಾರ್ಯಾಲಯದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಧರ್ಮಸ್ಥಳ ವಿರುದ್ಧ ಅಪಪ್ರಚಾರ, ಷಡ್ಯಂತ್ರ ನಡೆಯುತ್ತಿದೆ ಹಾಗೂ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಜೆಡಿಎಸ್ ಪಕ್ಷ ಆ.31ರ ಭಾನುವಾರ ‘ಧರ್ಮಸ್ಥಳ ಸತ್ಯ ಯಾತ್ರೆ’ ಹಮ್ಮಿಕೊಂಡಿದ್ದು