ಆಗಸ್ಟ್ 25 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ 66/11 ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಿoದ ಹೊರಹೊಮ್ಮುವ 11 ಕೆ.ವಿ. ಭುವನೇಶ್ವರಿ ಫೀಡರ್‌ನ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿರುವುದರಿಂದ ಗುಂಡುರಾವ್ ನಗರ, ಮುನೇಶ್ವರನಗರ, ಗೌರಿಶಂಕರ ನಗರ, ಜಾಕಿ ಕ್ವಾಟರ‍್ಸ್, ಚಾಮುಂಡಿಬೆಟ್ಟ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.