ಮಹಾರಾಷ್ಟ್ರದಿಂದ ಅಪಾರ ಪ್ರಮಾಣದ ನೀರು ಭೀಮಾ ನದಿಗೆ ಹರಿ ಬಿಡಲಾಗಿದೆ. ಈಗಾಗಿ ಭೀಮಾ ನದಿ ತುಂಬಿ ಹರಿಯುತ್ತಿದೆ. ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಬಳಿಯ ಹೊಸ ಬ್ರಿಡ್ಜ್ ಹಾಗೂ ಹಳೆ ಬ್ರಿಡ್ಜ್ ಗಳ ಮೇಲೆ ನೀರು ಹರಿಯುತ್ತಿದ್ದು, ವಾಹನ ಸಂಚಾರ ಬಂದ್ ಮಾಡಲಾಗಿದೆ. ಕಲಬುರಗಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ.ಸೆ.28 ರಂದು ಬಂದ್ ಆಗಿದೆ