Install App
honnappa.barki
This browser does not support the video element.
ಹಾನಗಲ್: ಕಂಚಿನೆಗಳೂರ ಗ್ರಾಮದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ 40ಸಾವಿರ ರೂಪಾಯಿ ಬೆಲೆ ಬಾಳುವ ಬೈಕ್ ಕಳ್ಳತನ;ಪ್ರಕರಣ ದಾಖಲು
Hangal, Haveri | Sep 11, 2025
ಕಂಚಿನೆಗಳೂರ ಗ್ರಾಮದಲ್ಲಿ ಗಿರೀಶ್ ಎಂಬುವರ ಮನೆಯ ಮುಂದೆ ನಿಲ್ಲಿಸಿದ್ದ ಅಂದಾಜು 40ಸಾವಿರ ರೂಪಾಯಿ ಬೆಲೆ ಬಾಳುವ ಬೈಕ್ ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.
Share
Read More News
T & C
Privacy Policy
Contact Us
Your browser does not support JavaScript!