ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಕೆರೆ ಪಕ್ಕದ ಭದ್ರಾ ನಾಲೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಒಂದು ತೇಲಿ ಬಂದಿರುವಾ ಘಟನೆ ಶುಕ್ರವಾರ ನಡೆದಿದೆ ಇನ್ನು ಸ್ಥಳೀಯರು ಭದ್ರಾ ನಾಲೆಯಲ್ಲಿ ಮೃತ ದೇಹ ತೇಲುತ್ತಿರುವ ವಿಡಿಯೋವನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರಿಸಿಕೊಂಡಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.