Public App Logo
Profile Picture

Usha Shetty

@usshetty91
36057Followers
6Following
ಬೈಂದೂರು: ನಾವುಂದದಲ್ಲಿ ಮೀನು ವ್ಯವಹಾರಕ್ಕೆ ಸಂಬಂಧಿಸಿದ ಕಚೇರಿಗೆ ನುಗ್ಗಿ ಲಕ್ಷಾಂತರ ರೂ ಕಳ್ಳತನ ಮಾಡಿದ ಕಳ್ಳರು
ಉಡುಪಿ: ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರರೊಬ್ಬರು ಸಾವು
ಉಡುಪಿ: ಉಚ್ಚಿಲದಲ್ಲಿ ತ್ಯಾಜ್ಯ ಸಂಗ್ರಹಿಸುವ ವಾಹನ ಹಾಗೂ ಬೈಕ್ ನಡುವೆ ಅಪಘಾತ
ಬೈಂದೂರು: ಸರಿಯಾದ ಸಂಪರ್ಕ ವ್ಯವಸ್ಥೆ ಇಲ್ಲದೆ ವೃದ್ಧೆಯನ್ನ ಎತ್ತುಕೊಂಡು ಹೋಗುತ್ತಿರುವ ವಿಡಿಯೋ ವೈರಲ್
ಉಡುಪಿ: ಅಂದರ್ ಬಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ
ಕುಂದಾಪುರ: ವಾಸ್ತುತಜ್ಞ ಡಾಕ್ಟರ್ ಬಸವರಾಜ ಶೆಟ್ಟಿಗಾರ ಅವರಿಗೆ ಸರ್ ಎಂ ವಿಶ್ವೇಶ್ವರಯ್ಯ ಅಂತರಾಷ್ಟ್ರೀಯ ಪ್ರಶಸ್ತಿ ಪ್ರಧಾನ
ಕುಂದಾಪುರ: ಕರ್ಪಂಜೇ ಹಾಗೂ ನೇರಳಕಟ್ಟೆಯಲ್ಲಿ ನೂತನ ಬಸ್ ನಿಲ್ದಾಣ ಉದ್ಘಾಟನೆ ಮಾಡಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ
ಬೈಂದೂರು: ಮೀನುಗಾರಿಕೆ ನಡೆಸುತ್ತಿದ್ದಾಗ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಸಾವು
ಕುಂದಾಪುರ: ಕೋಟದಲ್ಲಿ ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಪ್ರಕರಣ ದಾಖಲು
ಉಡುಪಿ: ನಗರದಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ ಐವರ ಬಂಧನ
ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ
ಉಡುಪಿ: ನಗರದಲ್ಲಿ ಪ್ರಿಯಾಂಕ್ ಖರ್ಗೆ ತಿರುಗೇಟನ್ನ ಕೊಟ್ಟ ಶಾಸಕ ವಿ ಸುನಿಲ್ ಕುಮಾರ್
ಉಡುಪಿ: ಕಾರ್ಕಳ ನಿಟ್ಟೆಯ ಅಭಿಷೇಕ್ ಆತ್ಮಹತ್ಯೆ ಪ್ರಕರಣ ನಗರದಲ್ಲಿ ಎಸ್ಪಿ ಹರಿರಾಮ ಶಂಕರ್ ಮಾಹಿತಿ
ಉಡುಪಿ: ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಬೃಹತ್ ಮನ್ಯು ಸೂಕ್ತ ಪುರಸ್ಚರಣ ಯಾಗದಲ್ಲಿ ಸಿಟಿ ರವಿ ಭಾಗಿ
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಯಮದೀಪ ಪ್ರಜ್ವಲನೆ
ಬಂಟ್ವಾಳ: ಅಪಘಾತದಲ್ಲಿ ಬಾಲಕ ಮೃತಪಟ್ಟ ಪ್ರಕರಣ ಆರೋಪಿ ಬಸ್ ಚಾಲಕ ಖುಲಾಸೆ
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠಕ್ಕೆ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಭೇಟಿ
ಉಡುಪಿ: ರಾತ್ರಿ ಎಂಟರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸ್ಫೋಟಕ್ಕೆ ಅವಕಾಶ ನಗರದಲ್ಲಿ ಜಿಲ್ಲಾ ಪರಿಸರ ಅಧಿಕಾರಿ
ಉಡುಪಿ: ಕಾಪುವಿನಲ್ಲಿ ಬಸ್ ಟೈಮಿಂಗ್ ವಿಚಾರಕ್ಕೆ ಗಲಾಟೆ ಬಸ್ ಚಾಲಕ ಮತ್ತು ನಿರ್ವಾಹಕನನ್ನ ವಶಕ್ಕೆ ಪಡೆದ ಪೊಲೀಸರು
ಬೈಂದೂರು: ಪಿಕಪ್ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿ ರಿಕ್ಷಾ ಚಾಲಕ ಸಾವು
ಉಡುಪಿ: ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಸ್ನಾತಕೋತರ ಕೇಂದ್ರಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ
ಉಡುಪಿ: ಗರ್ಭಿಣಿ ಮಹಿಳೆೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವು
ಉಡುಪಿ: ರಾಷ್ಟ್ರೀಯ ಕರಾಟೆ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಉಡುಪಿಯ ಛಾಯಾ ಆಯ್ಕೆ
ಉಡುಪಿ: ನಗರದಲ್ಲಿ ಪ್ರೇಮಿಗಳಿಬ್ಬರೂ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ
ಉಡುಪಿ: ಆಟೋರಿಕ್ಷಕ್ಕೆ ಡಿಕ್ಕಿ ಹೊಡೆದ ಲಾರಿ ಆಟೋ ಚಾಲಕ ಸಾವು