Public App Logo
Profile Picture

Chikkamagaluru Updates

@chikkamaglore
110354Followers
9Following
ಚಿಕ್ಕಮಗಳೂರು: ಜುಲೈ 26ರಂದು ನಗರದಲ್ಲಿ ಬಿಎಸ್ಪಿ ಪ್ರತಿಭಟನೆ: ನಗರದಲ್ಲಿ ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ ರಾಧಾಕೃಷ್ಣ ಮಾಹಿತಿ
ಚಿಕ್ಕಮಗಳೂರು: ಆ.15ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ ಹಾಗೂ ಮೌನ ಪ್ರತಿಭಟನೆ: ನಗರದಲ್ಲಿ ದಲಿತ ಮುಖಂಡ ಮರ್ಲೆ ಅಣ್ಣಯ್ಯ
ಚಿಕ್ಕಮಗಳೂರು: ನಗರದ ಎಐಟಿ ಕಾಲೇಜಿನಲ್ಲಿ ಜುಲೈ 24ರಿಂದ ಅಂತಾರಾಷ್ಟ್ರೀಯ ಸಮ್ಮೇಳನ: ನಗರದಲ್ಲಿ ಕಾಲೇಜು ಪ್ರಾಂಶುಪಾಲ ಡಾ. ಸಿ.ಟಿ ಜಯದೇವ
ಮೂಡಿಗೆರೆ: ತಾಲ್ಲೂಕಿನ ಶಿರವಳಲು ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್-ಟ್ಯಾಂಕರ್ ಲಾರಿ ಮಧ್ಯೆ ಡಿಕ್ಕಿ, ಅನೇಕರಿಗೆ ಗಾಯ
ಕಡೂರು: ನಗರದ ಯಳನಾಡು ಮಠದಲ್ಲಿ ಡಾ. ಹಳಕಟ್ಟಿ ಕುರಿತು ಉಪನ್ಯಾಸ ಕಾರ್ಯಕ್ರಮ
ಚಿಕ್ಕಮಗಳೂರು: ತಾಲ್ಲೂಕಿನ ಗಿರಿಭಾಗದಲ್ಲಿ ಗುಡ್ಡ ಕುಸಿತ ಹಿನ್ನೆಲೆ ಮುಳ್ಳಯ್ಯನಗಿರಿ ಒಂದು ವಾರ ಪ್ರವಾಸಿಗರಿಗೆ ನಿರ್ಬಂಧ
ಮೂಡಿಗೆರೆ: ತಾಲೂಕಿನ ಬಿನ್ನಡಿ ಗ್ರಾಮಕ್ಕೆ ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ ಭೇಟಿ, ಮನೆ ಕಳದುಕೊಂಡವರಿಗೆ ಶೀಘ್ರ ಪರಿಹಾರಕ್ಕೆ ಒತ್ತಾಯ
ಕಳಸ: ಕಳಸ ಭದ್ರ ನದಿಯ ಗೇರು ತೋಟ ಬಳಿ ಮಹಿಳೆಯ ಶವ ಪತ್ತೆ
ಚಿಕ್ಕಮಗಳೂರು: ನಗರದ ಜಿಲ್ಲಾ ಆಟದ ಮೈದಾನದಲ್ಲಿ ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನ ಆಚರಣೆ: ನಗರದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾಹಿತಿ
ಚಿಕ್ಕಮಗಳೂರು: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಸರ್ಕಾರಿ ಹಾಸ್ಟೆಲ್ ಮತ್ತು ವಸತಿಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ
ಕಡೂರು: ಪಿಳ್ಳೆನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಶಶಿಧರ್ ಅವಿರೋಧ ಆಯ್ಕೆ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅತಿವೃಷ್ಟಿಗೆ ₹100 ಕೋಟಿ ಹಾನಿ: ಜಿಲ್ಲಾಧಿಕಾರಿ ಮೀನಾ ನಾಗರಾಜ್
ಚಿಕ್ಕಮಗಳೂರು: ನಗರದ ವಿವಿಧೆಡೆ ವಾಸವಿದ್ದ ನಿರಾಶ್ರಿತರನ್ನು ರಕ್ಷಿಸಿದ ಪೊಲೀಸ್ ಇಲಾಖೆ
ಚಿಕ್ಕಮಗಳೂರು: ನಗರದ ಕನ್ನಡ ಭವನದಲ್ಲಿ ಜಾನಪದ ಯುವ ಬ್ರಿಗೇಡ್ ಜಿಲ್ಲಾ ಘಟಕದ ಸೇವಾ ದೀಕ್ಷಾ ಕಾರ್ಯಕ್ರಮ
ಚಿಕ್ಕಮಗಳೂರು: ಹಗರಣದ ಪ್ರಕರಣ ಮುಚ್ಚಿ ಹಾಕಲು ಸಿಎಂ ಬ್ಲಾಕ್ ಮೇಲ್ ತಂತ್ರಕ್ಕೆ ಮುಂದಾಗಿದ್ದಾರೆ: ನಗರದಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಟೀಕೆ
ಚಿಕ್ಕಮಗಳೂರು: ಹಿರೇಕೊಳಲೆ ಕೆರೆಗೆ ನಗರಸಭೆಯಿಂದ ಬಾಗಿನ ಸಮರ್ಪಣೆ
ಚಿಕ್ಕಮಗಳೂರು: ನಗರದ ಗಾಂಧಿನಗರದ ಬಳಿ ಮಾದಕ ವಸ್ತು ಸೇವನೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ
ಚಿಕ್ಕಮಗಳೂರು: ಶೃಂಗೇರಿ ತಾಲ್ಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗೂ ಎಸ್‌ಪಿ ಭೇಟಿ, ಪರಿಶೀಲನೆ
ಚಿಕ್ಕಮಗಳೂರು: ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅಧಿಕಾರ ಅವಧಿಯಲ್ಲಿ ವ್ಯಾಪಕ ಭ್ರಷ್ಟಾಚಾರ: ನಗರದಲ್ಲಿ ನಗರಸಭೆ ಸದಸ್ಯ ಟಿ. ರಾಜಶೇಖರ್ ಆರೋಪ
ಕಳಸ: ಜಿಲ್ಲೆಯಲ್ಲಿ ನಿಲ್ಲದ ಮಳೆಯ ಅವಾಂತರ: ಕಳಸ ತಾಲೂಕಿನ ಮಾವಿನ ಹೊಲ ಬಳಿ ಹಳ್ಳದಲ್ಲಿ ಕೊಚ್ಚಿ ಹೋದ ಕೋಣ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಡೆಂಗ್ಯೂ ಕಡಿಮೆಯಾಗಿದ್ದು, ಜನರು ಮುಂಜಾಗ್ರತೆ ವಹಿಸಿ:ನಗರದಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಡಾ ಅಶ್ವಥ್ ಬಾಬು
ಚಿಕ್ಕಮಗಳೂರು: ಎರಡೂವರೆ ವರ್ಷದಲ್ಲಿ ನಗರಸಭೆ ಅಧ್ಯಕ್ಷನಾಗಿ ಮಾಡಿರುವ ಕೆಲಸ ತೃಪ್ತಿ ತಂದಿದೆ: ನಗರದಲ್ಲಿ ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್
ಕೊಪ್ಪ: ಮುಂದುವರೆದ ಮಳೆಯ ಆರ್ಭಟ; ನದಿಯಂತಾದ ಬಸರಿಕಟ್ಟೆ-ಬಿಳಾಲುಕೊಪ್ಪ ರಸ್ತೆ
ಅಜ್ಜಂಪುರ: ಗುಡ್ಡದಹಳ್ಳಿ ಗ್ರಾಮದಲ್ಲಿ ಮನೆ ಮೇಲೆ ಉರುಳಿದ ಬೃಹತ್ ಮರ
ಚಿಕ್ಕಮಗಳೂರು: ನಗರದ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸಲಾಗುವುದು: ನಗರದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ