Public App Logo
Profile Picture

ಸಿ.ಎಂ‌ ಸುಗಂಧರಾಜು

@sugandharaj
114615Followers
8Following
ಶಾಸಕ ದರ್ಶನ್ ಧ್ರುವನಾರಾಯಣ್ ಭೇಟಿ
ನಂಜನಗೂಡು: ನಗರದ ನಂದಿ ಕನ್ವೆನ್ಷನ್ ಸಭಾಂಗಣದಲ್ಲಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ
ನಂಜನಗೂಡು: ಕಳಲೆ ಗ್ರಾಮದ ಗೇಟ್ ಬಳಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಾವೇಶದಲ್ಲಿ ಕುರ್ಚಿಗಾಗಿ ಕಿತ್ತಾಟ; ಕೆಕೆ ಹಾಕಿದ ಕಾರ್ಯಕರ್ತರು
ನಂಜನಗೂಡು: ಸುತ್ತೂರು ಗ್ರಾಮದಲ್ಲಿ ತಾಲ್ಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಶೈಲಿಯಲ್ಲಿ ಎತ್ತಿನಗಾಡಿ ಏರಿ ಮತದಾನ ಜಾಗೃತಿ ಕಾರ್ಯಕ್ರಮ
ನಂಜನಗೂಡು: ನಗರದ ಗೌರಿಘಟ್ಟ ಬೀದಿಯಲ್ಲಿ ಮನೆ ಮನೆ ಮತದಾನ ಪ್ರಕ್ರಿಯೆ ಪ್ರಾರಂಭ; ಹಕ್ಕು ಚಲಾಯಿಸಿದ ಹಿರಿಯ ನಾಗರಿಕರು
ನಂಜನಗೂಡು: ನಗರದ ಹಳ್ಳದಕೇರಿ ಬಡಾವಣೆಯಲ್ಲಿ ಬೇಸಿಗೆ ರಜೆಯ ಬಿಸಿಯೂಟಕ್ಕೆ ಚಾಲನೆ
ನಂಜನಗೂಡು: ನಾಳೆ ಏ.13 ರಿಂದ 18 ರವರೆಗೆ ಮನೆಮನೆ ಮತದಾನ: ನಗರದ ತಾಲ್ಲೂಕು ಆಡಳಿತ ಭವನದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿಕೆ
ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಭದ್ರಕೋಟೆಯನ್ನಾಗಿ ಮಾಡಿ: ಕಳಲೆ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಕರೆ
ನಂಜನಗೂಡು: ಕಳಲೆ ಗ್ರಾಮದ ಗೇಟ್ ಬಳಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಬೃಹತ್ ಸಮಾವೇಶ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಸರಗೂರು: ಕಂದೇಗಾಲ ಗ್ರಾಮದಲ್ಲಿ ಚಿರತೆ ದಾಳಿಗೆ ಎತ್ತು ಬಲಿ
ನಂಜನಗೂಡು: ಸುನೀಲ್ ಬೋಸ್ ಗೆಲುವು ಖಚಿತ; ನಗರದ ಮಲ್ಲನಮೂಲೆ ಮಠದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಬುಲೆಟ್ ಮಹದೇವಪ್ಪ ಹೇಳಿಕೆ
ನಂಜನಗೂಡು: ಏ.13‌ ಮತ್ತು 14 ರಂದು ಮನೆ ಮನೆ ಮತದಾನ; ನಗರದ ತಾಲ್ಲೂಕು ಆಡಳಿತ ಭವನದಲ್ಲಿ ವರುಣ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಕಲ್ಪ ಶ್ರೀ ಮಾಹಿತಿ
ನಂಜನಗೂಡು: ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಸಡಗರ ಸಂಭ್ರಮದಿಂದ ರಂಜಾನ್ ಹಬ್ಬ ಆಚರಣೆ; ರಂಜಾನ್ ಆಚರಣೆಯಲ್ಲಿ ಭಾಗಿಯಾದ ಶಾಸಕ ದರ್ಶನ್ ಧ್ರುವನಾರಾಯಣ್
ನಂಜನಗೂಡು: ನಾಳೆ ಸಿಎಂ ಆಗಮನ ಹಿನ್ನೆಲೆ; ಕಳಲೆ ಗ್ರಾಮದಲ್ಲಿ ವೇದಿಕೆ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ನಡೆಸಿದ ಶಾಸಕ ದರ್ಶನ್ ಧ್ರುವನಾರಾಯಣ್
ನಂಜನಗೂಡು: ನಗರದ ಸಾರ್ವಜನಿಕ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ತಾಲ್ಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ
ನಂಜನಗೂಡು: ಸೂರಹಳ್ಳಿ ಗ್ರಾಮದಲ್ಲಿ ಅರಣ್ಯ ಅಧಿಕಾರಿಗಳ ಯಶಸ್ವಿ ಕಾರ್ಯಾಚರಣೆ; ಬಲೆಗೆ ಬಿದ್ದ ಚಿರತೆ
ನಂಜನಗೂಡು: ಜಾನುವಾರುಗಳಿಗೆ ಮನೆ ಮನೆಗೆ ಮೇವು ಪೂರೈಕೆ ಮಾಡಿ: ಪಟ್ಟಣದಲ್ಲಿ ರೈತ ಸಂಘ, ಹಸಿರು ಸೇನೆ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಆಗ್ರಹ
ನಂಜನಗೂಡು: ಹಂಪಾಪುರ ಹಾಲು ಉತ್ಪಾದಕರ ಖಾತೆಗೆ ಕೂಡಲೇ ಹಣ ಜಮೆ ಮಾಡಬೇಕು: ನಗರದಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್
ನಂಜನಗೂಡು: ಮೊಬ್ಬಳ್ಳಿ ಗ್ರಾಮದ ಬಳಿ ಬೊಲೆರೋ ವಾಹನ ಡಿಕ್ಕಿ ಹೊಡೆಸಿ ಚಾಕುವಿನಿಂದ ಇರಿದು ಕೊಲೆಗೆ ಯತ್ನ; ಬೈಕ್ ಸವಾರನಿಗೆ ಗಂಭೀರ ಗಾಯ
ನಂಜನಗೂಡು: ಸುತ್ತೂರು ಮಠದಲ್ಲಿ ವಾಸ್ತವಿಕ ಯಾಂತ್ರಿಕ ವಿಧ್ಯುಕ್ತ ಆನೆಯ ಶಿವ ಅನಾವರಣ
ನಂಜನಗೂಡು: ನಗರದ ಕಪಿಲಾ ನದಿಯಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು
ನಂಜನಗೂಡು: ಕಾಂಗ್ರೆಸ್, ಬಿಜೆಪಿ ಹಣ ಬಲದ ಮೇಲೆ ಚುನಾವಣೆಯನ್ನು ಎದುರಿಸುತ್ತಿವೆ; ನಗರದಲ್ಲಿ ಬಿಎಸ್ಪಿ ಅಭ್ಯರ್ಥಿ ಕೃಷ್ಣಮೂರ್ತಿ ಹೇಳಿಕೆ
ನಂಜನಗೂಡು: ನಗರದಲ್ಲಿ ಜಾ.ದಳ ಜಿಲ್ಲಾಧ್ಯಕ್ಷರ ಬೆಂಬಲ ಕೋರಿದ ಬಿಜೆಪಿ ಅಭ್ಯರ್ಥಿ ಬಾಲರಾಜು
ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮೊತ್ತೊಮ್ಮೆ ಜಯ; ನಗರದಲ್ಲಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ವಿಶ್ವಾಸ
ನಂಜನಗೂಡು: ಎಸ್. ಹೊಸಕೋಟೆ ಗ್ರಾಮದ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲೆ ಮಮತ