Public App Logo
Profile Picture

Manju Shivamogga

@manju91106
8442Followers
4Following
ಶಿವಮೊಗ್ಗ: ನಗರದ ಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ
ಶಿವಮೊಗ್ಗ: ನಗರದಲ್ಲಿ ಆರ್ಯವೈಶ್ಯ ಮಹಾಜನ ಸಮಿತಿ ಶತಮಾನೋತ್ಸವದ ಅಂಗವಾಗಿ "ಶೆಟ್ಟರ ಸಂತೆ" ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಎಸ್ಎನ್ ಚೆನ್ನಬಸಪ್ಪ
ಶಿವಮೊಗ್ಗ: ಅಕ್ರಮ ಮರಳು ಗಣಿಗಾರಿಕೆ ಬೇಡರ ಹೊಸಳ್ಳಿ ಬಳಿ ಮರಳಿನ ಲಾರಿಗಳು ಹಾಗೂ ಟ್ರಾಕ್ಟರ್ ವಶ
ಶಿವಮೊಗ್ಗ: ಶಿವಮೊಗ್ಗದ ವಿದ್ಯಾನಗರ ರೈಲ್ವೆ ಸ್ಟೇಷನ್ ಬಳಿ ವ್ಯಕ್ತಿಯ ಮೃತ ದೇಹ ಪತ್ತೆ
ಭದ್ರಾವತಿ: ದಲಿತರ ಭೂಮಿಯನ್ನು ಎಂಪಿಎಂನವರು ಆಕ್ರಮಿಸಿದ್ದಾರೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಚಂದನಕೆರೆಯಲ್ಲಿ ಪ್ರತಿಭಟನೆ
ಶಿವಮೊಗ್ಗ: ಬಾಲ ಕಾರ್ಮಿಕರ ನೇಮಕ ವಿರುದ್ಧ ಪ್ರಕರಣ ದಾಖಲಿಸಿ: ನಗರದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಭದ್ರಾವತಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯ ಆತ್ಮಹತ್ಯೆ ಪ್ರಕರಣ ಖಂಡಿಸಿ ಬಿಜೆಪಿ ಭದ್ರಾವತಿ ಯುವ ಮೋರ್ಚಾದಿಂದ ನಗರದಲ್ಲಿ ಪ್ರತಿಭಟನೆ
ಶಿವಮೊಗ್ಗ: ಶಿಕ್ಷಕ ವೃತ್ತಿಯಲ್ಲಿ ಯಶಸ್ಸು ಕಠಿಣ ನಗರದಲ್ಲಿ  ಶಾಸಕ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು
ಶಿವಮೊಗ್ಗ: "ತಂಬಾಕು ತ್ಯಜಿಸಿ ಆರೋಗ್ಯವಂತ ಜೀವನ ನಡೆಸಿ" ನಗರದಲ್ಲಿ ತಹಶೀಲ್ದಾರ್ ಗಿರೀಶ್ ತಿಳಿಸಿದರು
ಶಿವಮೊಗ್ಗ: ಶಿಕಾರಿಪುರದ ಶ್ರೀಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ
ಶಿವಮೊಗ್ಗ: ಸಿದ್ಲಿಪುರದ ತುಂಗಭದ್ರ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಆರೋಪ, ಅಧಿಕಾರಿಗಳು ದಾಳಿ
ಶಿವಮೊಗ್ಗ: ಹೊಸಮನೆ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಿಸುವಂತೆ ನಗರದಲ್ಲಿ ಗೃಹ ಸಚಿವರಿಗೆ ಪಾಲಿಕೆ ಮಾಜಿ ವಿಪಕ್ಷ ನಾಯಕಿ ರೇಖಾ ರಂಗನಾಥ್ ಮನವಿ
ಶಿವಮೊಗ್ಗ: ಪದವೀಧರ ಮತದಾರರೊಂದಿಗೆ ಸಂವಾದ ಕಾರ್ಯಕ್ರಮ ನಗರದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಭಾಗಿ
ಭದ್ರಾವತಿ: ದಲಿತರ ಭೂಮಿಯನ್ನು ಎಂಪಿಎಂ ನವರು ಆಕ್ರಮಿಸಿದ್ದಾರೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಚಂದನಕೆರೆಯಲ್ಲಿ ಪ್ರತಿಭಟಿಸಿದೆ
ಭದ್ರಾವತಿ: ಭದ್ರಾವತಿಯ ಕೇಶವಾಪುರದ ಮನೆ ಒಂದರಲ್ಲಿ ಕಳ್ಳತನ ಹೊಸಮನೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಶಿವಮೊಗ್ಗ: ವೆಂಕಟಾಪುರದ  ತಿರುಮಲ ದೇವಸ್ಥಾನದಲ್ಲಿ  ವಾರ್ಷಿಕೋತ್ಸವ, ತಿರುಕಲ್ಯಾಣೋತ್ಸವ ಸಂಪನ್ನ
ಶಿವಮೊಗ್ಗ: ಭದ್ರಾವತಿಯಲ್ಲಿ ಭ್ರಷ್ಟಾಚಾರ ಎಸಗುತ್ತಿರುವ ಅಧಿಕಾರಿಗಳನ್ನು ವಜಾ ಮಾಡಿ ನಗರದಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜು
ಶಿವಮೊಗ್ಗ: ಮೇ30 ರಂದು ದೇವಕಾತಿಕೊಪ್ಪ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ನಗರದಲ್ಲಿ ಮೆಸ್ಕಾಂ ಇಲಾಖೆ ಪ್ರಕಟಣೆ
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ನಗರದಲ್ಲಿ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆರೋಪ
ಶಿವಮೊಗ್ಗ: ದೊಡ್ಡಪೇಟೆ ಠಾಣಾ ವ್ಯಾಪ್ತಿಯ ಸರ್ಕಾರಿ ಬಸ್‍ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ವಾರಸುದಾರರ ಪತ್ತೆಗೆ ಸಹಕರಿಸಲು ಮನವಿ
ಶಿವಮೊಗ್ಗ: ನಗರದ ಅಡಿಕೆ ವ್ಯಾಪಾರದ ಗೊದಾಮುಗಳ ಮೇಲೆ ಮಲೆನಾಡು ವಿಭಾಗೀಯ ತೆರಿಗೆ ಜಾಗೃತಿ ದಳದ ಅಧಿಕಾರಿಗಳ ದಿಢೀರ್ ದಾಳಿ, ಪರಿಶೀಲನೆ
ಶಿವಮೊಗ್ಗ: ನಗರದಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ₹1.84 ಲಕ್ಷ ಮೌಲ್ಯದ ಚಿನ್ನದ ಸರ ಕಸಿದುಕೊಂಡು ಯುವಕ ಪರಾರಿ
ಶಿವಮೊಗ್ಗ: ನಗರದ ಗಾಂಧಿ ಬಜಾರನಲ್ಲಿ 67 ಸಾವಿರ ಮೌಲ್ಯದ ಚಿನ್ನದ ಸರ ಕಳವು; ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು.
ಭದ್ರಾವತಿ: ಭದ್ರಾವತಿಯ ಬೊಮ್ಮನಕಟ್ಟೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯಿಂದ ಮುಟ್ಟಿನ ನೈರ್ಮಲ್ಯ ದಿನ ಆಚರಣೆ
ಶಿವಮೊಗ್ಗ: ನಗರದಲ್ಲಿ ಮುಟ್ಟಿನ ನೈರ್ಮಲ್ಯ ದಿನಾಚರಣೆ