Public App Logo
Profile Picture

manjunath kavali

@manjunathkavali225
193181Followers
0Following
ಧಾರವಾಡ: ರೈತರಿಗೆ ಬರಗಾಲ ಪರಿಹಾರ ನೀಡುವಂತೆ ಆಗ್ರಹಿಸಿ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದಿಂದ ರೈತರ ಬೃಹತ್ ಟ್ರ್ಯಾಕ್ಟರ್ ಮೆರವಣಿಗೆ
ಕುಂದಗೋಳ: ಕುಂದಗೋಳ ತಾಲೂಕಿನ ಕಟ್ನೂರು ಗ್ರಾಮದಲ್ಲಿ ಸೇವಾ ಸಂಕಲ್ಪ ಅಭಿಯಾನಕ್ಕೆ ಶಾಸಕ ಎಂ ಆರ್ ಪಾಟೀಲ್ ಚಾಲನೆ
ಅಳ್ನಾವರ: ಇಪ್ಪತ್ನಾಲ್ಕು ಗಂಟೆಯಲ್ಲಿ ಕಳ್ಳತನದ ಪ್ರಕರಣ ಪತ್ತೆಹಚ್ಚಿದ ಅಳ್ನಾವರ ಪೊಲೀಸರು
ಧಾರವಾಡ: ಧಾರವಾಡ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಧಾರವಾಡ ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಸರ್ಕಾರೇತರ ಬ್ಯಾಂಕುಗಳ ಮುಖ್ಯಸ್ಥರ ಸಭೆ
ಧಾರವಾಡ: ಕೆಪಿಎಸ್ಸಿ ಪರಿಕ್ಷಾ ಅಕ್ರಮ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿರುವುದು ಸರಿಯಲ್ಲ: ಧಾರವಾಡದಲ್ಲಿ ಅಕ್ಸಾ ಅಧ್ಯಕ್ಷ ಕಾಂತಕುಮಾರ
ಧಾರವಾಡ: ಜನರ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್ ಸರಕಾರ ಎಸ್‌‌.ಐ.ಆರ್ ವಿರೋಧಿಸಿ ಧರಣಿ: ಧಾರವಾಡದಲ್ಲಿ ಸಂಸದ ಜಗದೀಶ ಶೆಟ್ಟರ್
ಧಾರವಾಡ: ಅಕ್ಟೋಬರ್ 4 ರಂದು ಬಸವಾದಿ ಶರಣ ಹೂಗಾರ ಮಾದಯ್ಯನವರ ಜಯಂತಿ ಆಚರಣೆ ಹಾಗೂ ಪ್ರತಿಭಾ ಪುರಸ್ಕಾರ: ಧಾರವಾಡದಲ್ಲಿ ಅಧ್ಯಕ್ಷ ಸುರೇಶ ಪೂಜಾರ್
ಧಾರವಾಡ: ಸಮರ್ಥನಂ ಅಂಗವಿಕಲರ ಸಂಸ್ಥೆಯ ನೂತನ ಕಟ್ಟಡ ಪೂರ್ಣಗೊಳಿಸಲು ಅಗತ್ಯ ಅನುದಾನ ಕೊಡಿಸಲು ಪ್ರಯತ್ನ: ಧಾರವಾಡದಲ್ಲಿ ಸಂಸದ ಜಗದೀಶ ಶೆಟ್ಟರ್
ಧಾರವಾಡ: ಗಾಂಧೀಜಿ ಸತ್ಯ, ಅಹಿಂಸೆ, ಸರಳತೆ ಹಾಗೂ ಸ್ವಚ್ಛತೆಯ ಸಂದೇಶಗಳು ಇಂದಿಗೂ ಪ್ರಸ್ತುತ: ಧಾರವಾಡದಲ್ಲಿ ಪಾಲಿಕೆ ಮಹಾಪೌರರಾದ ದುರ್ಗಮ್ಮ ಬಿಜವಾಡ
ಧಾರವಾಡ: ಧಾರವಾಡ ಜಿಲ್ಲಾಧಿಕಾರಿ ಕಚೇರಿ ಬಳಿಯ ಮಹಾತ್ಮ ಗಾಂಧಿಜೀ ಪ್ರತಿಮೆಗೆ ಕಾಂಗ್ರೆಸ್ ಮುಖಂಡರಿಂದ ಮಾಲಾರ್ಪಣೆ
ಧಾರವಾಡ: ಶಶಿಕಾಂತ ಗುರೂಜಿ ಹೇಳಿಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವೈಯಕ್ತಿಕವಾಗಿ ತೆಗೆದುಕೊಳ್ಳಬಾರದು: ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ
ಧಾರವಾಡ: ಶಶಿಕಾಂತ ಗುರೂಜಿ ಹೇಳಿಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವೈಯಕ್ತಿಕವಾಗಿ ತೆಗೆದುಕೊಳ್ಳಬಾರದು: ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ
ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಧಾರವಾಡದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಮೋಹನ ಲಿಂಬಿಕಾಯಿ ಸಾಂಕೇತಿಕ ನಾಮಪತ್ರ ಸಲ್ಲಿಕೆ
ಧಾರವಾಡ: ಪತ್ರಿಕಾ ವಿತರಕರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿ ಮೂಲಸೌಲಭ್ಯ ಕಲ್ಪಿಸಬೇಕು: ಉಪ್ಪಿನಬೆಟಗೇರಿಯಲ್ಲಿ ಉಪಾಧ್ಯಕ್ಷ ಪ್ರಶಾಂತಕುಮಾರ ಎನ್.
ಧಾರವಾಡ: ಹಿಂಗಾರು ಬಿತ್ತನೆ ವೇಳೆ ರೈತರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು:  ಧಾರವಾಡದಲ್ಲಿ ಕೃಷಿ ವಿವಿ ಸಂಶೋಧನಾ ನಿರ್ದೇಶಕ ಡಾ.ಅಶೋಕ ಸಜ್ಜನ್
ಹುಬ್ಬಳ್ಳಿ ನಗರ: ಹುಬ್ಬಳ್ಳಿಯಲ್ಲಿ ಕೇಂದ್ರ ಸರ್ಕಾರದ ಹೊಸ ಭವಿಷ್ಯ ನಿಧಿ ನೀತಿ ವಿರೋಧಿಸಿ ಶಾಹಿ ಗಾರ್ಮೇಂಟ್ಸ್ ನೌಕರರಿಂದ ಪ್ರತಿಭಟನೆ
ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಇಬ್ಬರಿಂದ ನಾಮಪತ್ರ ಸಲ್ಲಿಕೆ: ಧಾರವಾಡದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಪ್ರಕಟಣೆ
ಹುಬ್ಬಳ್ಳಿ ನಗರ: ಕೇಂದ್ರ ಸರ್ಕಾರದ ಹೊಸ ಭವಿಷ್ಯ ನಿಧಿ ನೀತಿ ವಿರೋಧಿಸಿ ಶಾಹಿ ಗಾರ್ಮೇಂಟ್ಸ್ ನೌಕರರು ಹುಬ್ಬಳ್ಳಿ-ಧಾರವಾಡ ನಡುವಿನ ರಸ್ತೆಯಲ್ಲಿ ಪ್ರತಿಭಟನೆ
ಹುಬ್ಬಳ್ಳಿ ನಗರ: ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಹುಬ್ಬಳ್ಳಿಯ ಒಂದನೇ ಜೆಎಂಎಫ್‌ಸಿ ನ್ಯಾಯಾಲಯ ಶರತ್ತುಬದ್ಧ ಜಾಮೀನು
ಧಾರವಾಡ: ಶಾಸಕ ವಿನಯ ಕುಲಕರ್ಣಿ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ: ಧಾರವಾಡದಲ್ಲಿ ಹತ್ಯೆಯಾದ ಯೋಗೀಶ್ ಗೌಡ ಸಹೋದರ ಗುರುನಾಥ್ ಗೌಡ ಹೇಳಿಕೆ
ಧಾರವಾಡ: ಧಾರವಾಡ ನಗರದ ಸಂಜೀವಿನಿ ಪಾರ್ಕ್‌ ಬಳಿಯ ಗಾರ್ಮೆಂಟ್ ಎದುರು ಮಹಿಳಾ ಕಾರ್ಮಿಕರಿಂದ ಪ್ರತಿಭಟನೆ
ಧಾರವಾಡ: ದಸರಾ ರಜೆಯನ್ನು ಕೆಲವು ಕ್ರಿಶ್ಚಿಯನ್ ಆಡಳಿತದ ಖಾಸಗಿ ಶಾಲೆಗಳು ನೀಡುವುದಿಲ್ಲ: ಧಾರವಾಡದಲ್ಲಿ ಸತ್ಯ ಪ್ರಮೋದೇಂದ್ರ ಸರಸ್ವತಿ ಸ್ವಾಮೀಜಿ
ಹುಬ್ಬಳ್ಳಿ ನಗರ: ಮಳೆ ಇಲ್ಲದೆ ಆತಂಕದಲ್ಲಿದ್ದ ಹುಬ್ಬಳ್ಳಿ ಜನತೆಗೆ ಬುಧವಾರ ಗುಡುಗು, ಸಿಡಿಲು ಹಾಗೂ ಮಿಂಚಿನೊಂದಿಗೆ ಧಾರಾಕಾರ ಮಳೆ ತಂದ ಸಂತಸ
ಧಾರವಾಡ: ನೀತಿ ಸಂಹಿತೆ ಉಲ್ಲಂಘನೆ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪಕ್ಷೇತರ ಅಭ್ಯರ್ಥಿ ವಿರುದ್ಧ ಪ್ರಕರಣ: ಧಾರವಾಡದಲ್ಲಿ ಚುನಾವಣಾಧಿಕಾರಿ  ಕೆ.ಎಂ.ಜಾನಕಿ
ಧಾರವಾಡ: ಗುಡುಗು ಸಿಡಿಲು ಸಮೇತ ಧಾರವಾಡ ನಗರದಲ್ಲಿ ಭಾರೀ ಮಳೆ ಅಬ್ಬರ ಜನ ಜೀವನ ಅಸ್ತವ್ಯಸ್ತ