Public App Logo
Profile Picture

Krishnappa Chikkaballapur

@chickballapurtok
165887Followers
21Following
ಚಿಕ್ಕಬಳ್ಳಾಪುರ: ನಗರದಲ್ಲಿ ಹಾಲು ಉತ್ಪಾದಕರ ಹಾಗೂ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಚಿಕ್ಕಬಳ್ಳಾಪುರ: ನಮಸ್ತೆ ಚಿಕ್ಕಬಳ್ಳಾಪುರ ಹೆಸರಲ್ಲಿ ನಗರದಲ್ಲಿ ಮನೆ-ಮನೆಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ ಶಾಸಕ ಪ್ರದೀಪ್ ಈಶ್ವರ್
ಚಿಂತಾಮಣಿ: ಟವರ್ ಕಾಮಗಾರಿ ಹಿನ್ನಲೆ ಜುಲೈ 8ರಂದು ಮಸ್ತೇನಹಳ್ಳಿ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯ
ಚಿಕ್ಕಬಳ್ಳಾಪುರ: ಗೃಹಲಕ್ಷ್ಮೀ ಯೋಜನೆಗೆ ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಬಳ್ಳಾಪುರ ಪ್ರಕಟಣೆ
ಚಿಕ್ಕಬಳ್ಳಾಪುರ: ಮಂಚೇನಹಳ್ಳಿಯಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜನತಾ ದರ್ಶನ, 55 ಅರ್ಜಿಗಳ ಸ್ವೀಕಾರ
ಚಿಕ್ಕಬಳ್ಳಾಪುರ: ನಗರದಲ್ಲಿ ಬಜಾರ್ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ  ಜಿಲ್ಲಾಡಳಿತ ಭವನದಲ್ಲಿ  ಜಿಲ್ಲಾಧಿಕಾರಿಗೆ ಕನ್ನಡಸೇನೆ ಜಿಲ್ಲಾಧ್ಯಕ್ಷರಿಂದ ಮನವಿ
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಡೆಂಘಿ ನಿಯಂತ್ರಣಕ್ಕೆ ಕ್ರಮ ವಾಪಸಂದ್ರದಲ್ಲಿ ಕೂಲಿ ಕಾರ್ಮಿಕರಿಗೆ ರಕ್ತ ಪರೀಕ್ಷೇ ಸಾಮೂಹಿಕ ಆರೋಗ್ಯ ತಪಾಸಣೆ ಮತ್ತು ಜಾಗೃತಿ
ಶಿಡ್ಲಘಟ್ಟ: ಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ
ಚಿಕ್ಕಬಳ್ಳಾಪುರ: ಆರ್ಥಿಕ ಸಂಕಷ್ಟದ ಕಲಾವಿದರಿಗೆ ಸರ್ಕಾರದಿಂದ ಪ್ರತಿ ತಿಂಗಳ ಮಾಶಾಸನಕ್ಕೆ ಅರ್ಜಿ ಸಲ್ಲಿಕೆಗೆ ಅವಕಾಶ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ
ಚಿಕ್ಕಬಳ್ಳಾಪುರ: ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ನಿಯಮ ಕಡ್ಡಾಯಕ್ಕೆ ಆಗ್ರಹ; ಡಿಸಿ ಕಚೇರಿ ಮುಂದೆ ಡಿಎಸ್‌ಎಸ್ ಧರಣಿ
ಚಿಕ್ಕಬಳ್ಳಾಪುರ: ಜಿಲ್ಲಾ ಅಪರ ಜಿಲ್ಲಾಧಿಕಾರಿಯನ್ನಾಗಿ ಡಾ.ಎನ್ ಭಾಸ್ಕರ್ ಅವರನ್ನು ನೇಮಿಸಿ ಸರ್ಕಾರ ಆದೇಶ
ಶಿಡ್ಲಘಟ್ಟ: ಡೆಂಘೀ ಜ್ವರದ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ, ತಾತ್ಸಾರ ಬೇಡ: ಶಿಡ್ಲಘಟ್ಟದಲ್ಲಿ ತಹಶೀಲ್ದಾರ್ ಬಿ.ಎನ್ ಸ್ವಾಮಿ
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಡಿಂಘೀ ಪ್ರಕರಣಗಳು ಹೆಚ್ಚಾಗದಂತೆ ಮುಂಜಾಗ್ರತಾ ಕ್ರಮ: ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ
ಚಿಕ್ಕಬಳ್ಳಾಪುರ: ನಗರಸಭೆಯ ಎಸ್‌ಎಫ್‌ಸಿ ಮುಕ್ತ ನಿಧಿ ಹಾಗೂ 15ನೇ ಹಣಕಾಸು ಕ್ರಿಯಾ ಯೋಜನೆ ರದ್ಧತಿಗೆ ಡಿಸಿ ಕಚೇರಿಯಲ್ಲಿ ನಗರಸಭೆ ಸದಸ್ಯರ ಮನವಿ
ಚಿಕ್ಕಬಳ್ಳಾಪುರ: ಜನರಲ್ಲಿ ಡೆಂಘೀ ಆತಂಕ ಬೇಡ: ನಗರದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ. ಮಂಜುಳಾ
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ತಡೆಯಲು ಪೊಲೀಸರೊಂದಿಗೆ ಸಹಕರಿಸಿ ಸಾರ್ವಜನಿಕರಿಗೆ ಪೊಲೀಸ್ ಎಸ್‌ಪಿ ಮನವಿ
ಚಿಂತಾಮಣಿ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ 1 ವರ್ಷದ ಮಗು ಬಿಟ್ಟು ಹೋದ ಮಹಿಳೆ, ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಚಿಕ್ಕಬಳ್ಳಾಪುರ: ವಿಶೇಷಚೇತನರಿಗೆ ಸಾಧನ ಸಲಕರಣೆಗಳ ಮೌಲ್ಯಮಾಪನ ತಪಾಸಣೆ ಶಿಬಿರ:  ಜಿಲ್ಲಾ ವಿಶೇಷಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಪ್ರಕಟಣೆ
ಚಿಕ್ಕಬಳ್ಳಾಪುರ: ರೈತರಿಗೆ ಬೆಳೆ ವಿಮೆಗೆ ಅರ್ಜಿ ಆಹ್ವಾನ: ಚಿಕ್ಕಬಳ್ಳಾಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಪ್ರಕಟಣೆ
ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಭವನದಲ್ಲಿ ಕೇಬಲ್ ಟೆಲಿವಿಷನ್ ಮೇಲ್ವಿಚಾರಣಾ ಸಮಿತಿ ಸಭೆ
ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಭವನದಲ್ಲಿ ಡಾ. ಫ.ಗು.ಹಳಕಟ್ಟಿ ಜನ್ಮ ದಿನಾಚರಣೆ
ಚಿಕ್ಕಬಳ್ಳಾಪುರ: ಕರ್ನಾಟಕದ ನೆಲದಲ್ಲಿ  ಕನ್ನಡಿಗರಿಗೆ ಉದ್ಯೋಗ  ಕಾಯ್ದೆಗೆ ಆಗ್ರಹಿಸಿ ಜಿಲ್ಲಾಡಳಿತ ಭವನ ಮುಂಭಾಗ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನಾ ಧರಣಿ
ಚಿಕ್ಕಬಳ್ಳಾಪುರ: ಭಾರತಿನಗರದ ಕಲ್ಯಾಣಿಯಲ್ಲಿ ಶವ ಪತ್ತೆ ಚಿಕ್ಕಬಳ್ಳಾಪುರ ನಗರ ಪೊಲೀಸರಿಂದ ಸ್ಥಳ ತನಿಖೆ
ಚಿಕ್ಕಬಳ್ಳಾಪುರ: ಜಿಲ್ಲೆಯ ರೈತರಿಂದ ಹವಾಮಾನ ಆಧಾರಿತ ಬೆಳೆ ವಿಮೆಗೆ ಅರ್ಜಿ ಆಹ್ವಾನ: ತೋಟಗಾರಿಕೆ ಇಲಾಖೆ ಚಿಕ್ಕಬಳ್ಳಾಪುರ ಪ್ರಕಟಣೆ
ಚಿಕ್ಕಬಳ್ಳಾಪುರ: ಸರ್ಕಾರಿ ವಿದ್ಯಾರ್ಥಿನಿಲಯದ ಬಾಡಿಗೆ ಕಟ್ಟಡಕ್ಕಾಗಿ ಅರ್ಜಿ ಆಹ್ವಾನ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ