Public App Logo
Profile Picture

Laxman Jaksan

@laxmankg55
62223Followers
2Following
ಹುಬ್ಬಳ್ಳಿ ನಗರ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನಲೆ ನಗರದಲ್ಲಿ ಚುನಾವಣಾ ಪ್ರಚಾರ ನಡೆಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಧಾರವಾಡ: ಮಹಾತ್ಮ ಗಾಂಧೀಜಿಯವರ ತತ್ವಾದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಿ: ನಗರದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್
ನವಲಗುಂದ: ಪಟ್ಟಣದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂ‌ರ್ ಶಾಸ್ತ್ರಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಧಾರವಾಡ: ನಗರದ ಕಿಮ್ಸ್ ಆಸ್ಪತ್ರೆ ಮುಂಭಾಗದಲ್ಲಿ ವಿವಿಧ ಗಣ್ಯರಿಂದ ಮಹಾತ್ಮ ಗಾಂಧೀಜಿ ಪುತ್ಥಳಿಗೆ ಪುಷ್ಪಾರ್ಚನೆ ಮೂಲಕ ಗೌರವ ಸಲ್ಲಿಸಲಾಯಿತು
ಹುಬ್ಬಳ್ಳಿ ನಗರ: ಸ್ವಚ್ಛ ವಾರ್ಡ್  ಸುಂದರ ವಾರ್ಡ್ ಜಾಗೃತಿ ಅಭಿಯಾನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭಾಗಿ
ಧಾರವಾಡ: ಧಾರವಾಡ ಜಿಲ್ಲೆಯ 8 ತಾಲೂಕುಗಳು ಬರ ಪೀಡಿತ ಬರ ನಿರ್ವಹಣೆಗೆ ನಗರದಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಸೂಚನೆ
ಧಾರವಾಡ: ಅ. 2 ರಂದು ಮಹಾತ್ಮ ಗಾಂಧೀಜಿಯವರ ಜಯಂತಿ ಮತ್ತು ಲಾಲ್ ಬಹದ್ದೂರ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮ ಆಯೋಜನೆ
ಧಾರವಾಡ: ನಗರದಲ್ಲಿ ಪಿಎಫ್ ಹಣಕ್ಕಾಗಿ ಗಾರ್ಮೆಂಟ್ಸ್ ಮಹಿಳೆಯರು ರಸ್ತೆ ತಡೆದು  ಪ್ರತಿಭಟನೆ
ಧಾರವಾಡ: ನಗರದ ಬಸಪ್ಪ ಚೌಕ್ ಸಮೀಪದ ಕುರುಬರ ಓಣಿಯಲ್ಲಿ ವ್ಯಕ್ತಿ ಓರ್ವ ಕುಡಿದ ಮತ್ತಿನಲ್ಲಿ ಮನೆಗೆ ಬೆಂಕಿ ಹಚ್ಚಿದಾನೆ
ಧಾರವಾಡ: ಧಾರವಾಡ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸಹಾಯಧನ ಪಾವತಿಸಲು ಕ್ರಮ: ನಗರದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್. ಆರ್
ಧಾರವಾಡ: ಕಾಂಗ್ರೆಸ್‌ ಸರ್ಕಾರ ರೈತರ ನೆರವಿಗೆ ಬರದೇ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಅ. 3 ರಂದು ಬಿಜೆಪಿ ಪ್ರತಿಭಟನ
ಹುಬ್ಬಳ್ಳಿ ನಗರ: ನಗರದಲ್ಲಿ ರಸ್ತೆ ತಡೆದು E-PF ಹಿಂಪಡೆಯಲು ಮಹಿಳೆಯರು ಪ್ರತಿಭಟನೆ
ನವಲಗುಂದ: ಕೊಂಗವಾಡ ಗ್ರಾಮದಲ್ಲಿ ಶ್ರೀ ಭರಮಲಿಂಗೇಶ್ವರ ಮತ್ತು ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಶಾಸಕ ಎನ್ ಎಚ್ ಕೋನರೆಡ್ಡಿ ಭಾಗಿ
ನವಲಗುಂದ: ಪಶ್ಚಿಮ ಪದವೀಧರರ ಕ್ಷೇತ್ರದ ಮುಂಬರುವ ಚುನಾವಣೆ ಹಿನ್ನಲೆ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಶಾಸಕ ಎನ್ ಎಚ್ ಕೋನರೆಡ್ಡಿ ಭಾಗಿ
ಧಾರವಾಡ: ಮಹಾನಗರ ಪಾಲಿಕೆಯ ವತಿಯಿಂದ ನಗರದಲ್ಲಿ GIS ಆಧಾರಿತ ಮನೆ-ಮನೆ ಆಸ್ತಿ ಸಮೀಕ್ಷೆ ಕಾರ್ಯವನ್ನು ನಡೆಸಲಾಯಿತು
ಹುಬ್ಬಳ್ಳಿ ನಗರ: ನಗರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದ ರೈತರು
ಹುಬ್ಬಳ್ಳಿ ನಗರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ಚೆನ್ನಮ್ಮ ಸರ್ಕಲ್ ಬಳಿ ರೈತರಿಂದ ಪ್ರತಿಭಟನೆ
ಧಾರವಾಡ: ಪೌರಕಾರ್ಮಿಕರ ಕಲ್ಯಾಣಕ್ಕೆ ಆದ್ಯತೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಸಮರ್ಪಕ ಬಳಕೆಗೆ ನಗರದಲ್ಲಿ 
ಜಿಲ್ಲಾಧಿಕಾರಿ ಸ್ನೇಹಲ್‌. ಆ‌ರ್ ಸೂಚನೆ
ಹುಬ್ಬಳ್ಳಿ ನಗರ: ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ನಗರದಲ್ಲಿ ವಿಶೇಷ ಧ್ಯಾನ ಶಿಬಿರ ಉದ್ಘಾಟಿಸಿದ ಸಂಸದ ಜಗದೀಶ್ ಶೆಟ್ಟರ್
ಧಾರವಾಡ: ಮತದ ಹಕ್ಕಿನ ರಕ್ಷಣೆಗೆ ನಗರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ
ಧಾರವಾಡ: ಸ್ವಚ್ಛತಾ ಹಿ ಸೇವಾ ಅಭಿಯಾನದಡಿ ನಗರದಲ್ಲಿ ಮಹಾನಗರ ಪಾಲಿಕೆ ವತಿಯಿಂದ ವಿಶೇಷ ಸ್ವಚ್ಛತಾ ಅಭಿಯಾನ
ಧಾರವಾಡ: ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು: ನಗರದಲ್ಲಿ ಇಸ್ಮಾಯಿಲ್ ತಮಟಗಾರ
ನವಲಗುಂದ: ಪಟ್ಟಣದಲ್ಲಿ ವಿಶ್ವಕರ್ಮ ಜಯಂತೋತ್ಸವದ ಕಾರ್ಯಕ್ರಮದಲ್ಲಿ ಶಾಸಕ ಎನ್ ಎಚ್ ಕೋನರೆಡ್ಡಿ ಭಾಗಿ
ಹುಬ್ಬಳ್ಳಿ ನಗರ: ನರೇಂದ್ರ ಮೋದಿ ಜೀ ಅವರ 138ನೇ ಮನ್ ಕಿ ಬಾತ್ ಕಾರ್ಯಕ್ರಮವನ್ನು ನಗರದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ವೀಕ್ಷಿಸಿದರು
ಧಾರವಾಡ: ನಗರದಲ್ಲಿ ಮೂರನೇ ದಿನದ ಕೃಷಿ ಮೇಳಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ನಿರೀಕ್ಷೆ ಮೀರಿ ಬಂದ ಜನ