ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಕಳೆದು ಹೋದ ಮೊಬೈಲ್ ಫೋನ್ ಅನ್ನು ಸಿ.ಇ.ಐ.ಆರ್ ಪೋರ್ಟಲ್ ಮೂಲಕ ಪತ್ತೆ ಮಾಡಿ ವಾರಸುದಾರರಿಗೆ ಹಿಂದುರಿಗಿಸಲಾಗಿರುತ್ತದೆ.
ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಒಂದು ವೇಳೆ ನೀವು ನಿಮ್ಮ ಮೊಬೈಲ್ ಫೋನ್ ಕಳೆದು ಕೊಂಡಲ್ಲಿ, ಮೊಬೈಲ್ ಫೋನ್ ಗೆ ಸಂಬಂಧಪಟ್ಟ ದಾಖಲಾತಿಗಳು, ನಿಮ್ಮ ಗುರುತಿನ ಪುರಾವೆ, KSP Mobile App ಮೂಲಕ ಪೊಲೀಸ್ ಕಂಪ್ಲೆಂಟ್ ಪ್ರತಿ ಪಡೆದು, CEIR ವೆಬ್ ಪೋರ್ಟಲ್: https://www.ceir.gov.in ರಲ್ಲಿ ವರದಿ ದಾಖಲಿಸಲು ಕೋರಿದೆ.
#cbpdistpolice
#Spcbpura
#GbnurRps
#CEIRcbp
#Goodwork
#CEIRportal
Yadgir, Yadgir | Aug 3, 2026