ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಆಗ್ರಹಿಸಿ ನವಲಗುಂದ ಪಟ್ಟಣದಲ್ಲಿ ರೈತರು ನಡೆಸುವ ಧರಣಿ, ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಸೋಮವಾರ ಮಧ್ಯಾಹ್ನ 3 ಶಾಸಕ ಎನ್.ಎಚ್. ಕೋನರಡ್ಡಿ ಹಾಗೂ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಭೇಟಿ ನೀಡಿ, ರೈತರೊಂದಿಗೆ ಚರ್ಚಿಸಿದರು. ಸ್ವಲ್ಪ ದಿನಗಳ ಕಾಲಾವಕಾಶ ನೀಡಿ, ಉಪವಾಸ ಸತ್ಯಾಗ್ರಹ, ಧರಣಿ ಹಿಂಪಡೆಯುವಂತೆ ಶಾಸಕ ಎನ್ ಎಚ್ ಕೋನರಡ್ಡಿ ಮತ್ತು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಮೆಕ್ಕೆಜೋಳ ಖರೀದಿಸಲು ಸರಕಾರ