ಹುಮ್ನಾಬಾದ್: ಗರ್ಭಿಣಿ ಮಹಿಳೆಯರಿಗೆ ಪೌಷ್ಠಿಕ ಆಹಾರ ಅವಶ್ಯ: ನಗರದಲ್ಲಿ ಸರ್ಕಾರಿ ಆಸ್ಪತ್ರೆ ಸಿಎಂಓ ಡಾ. ನಾಗನಾಥ್ ಹುಲಸೂರೆ
Homnabad, Bidar | Sep 12, 2025
ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಸೇವನೆ ಅತ್ಯಂತ ಅವಶ್ಯಕ ಎಂದು ಸರ್ಕಾರಿ ಆಸ್ಪತ್ರೆಯ ಮುಖ್ಯ ಆರೋಗ್ಯ ಅಧಿಕಾರಿ ಡಾ. ನಾಗನಾಥ್ ಹುಲಸೂರೆ ಸಲಹೆ...