ಆಳಂದ: ಖಜೂರಿ ಕೋರಣೇಶ್ವರ ಮಠದಲ್ಲಿ ಕೋರಣೇಶ್ವರ ಸ್ವಾಮೀಜಿ ಪುಣ್ಯತಿಥಿ
ಖಜೂರಿ ಗ್ರಾಮದ ಕೋರಣೇಶ್ವರ ಮಠದಲ್ಲಿ ಮಂಗಳವಾರ ಕೋರಣೇಶ್ವರ ಸ್ವಾಮೀಜಿ ಪುಣ್ಯತಿಥಿ ಆಚರಿಸಲಾಯಿತು. ಭಕ್ತರು ಮಧ್ಯಾಹ್ನ 2ರಿಂದ ರಾತ್ರಿ 8 ಗಂಟೆಯವರೆಗೆ ಶ್ರೀಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಕೋರಣೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ ಸದಸ್ಯರು, ಭಕ್ತರು ಇದ್ದರು.