ರಾಯಚೂರು: ಹತ್ತನೇ ತರಗತಿ ಫಲಿತಾಂಶ ಹೆಚ್ಚಳ ಹಿನ್ನೆಲೆ ನಗರದ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ಮುಖ್ಯ ಶಿಕ್ಷಕರೊಂದಿಗೆ ಸಭೆ
ರಾಯಚೂರು ನಗರದ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ಎಸ್ಎಲ್ಸಿಯ ಫಲಿತಾಂಶ ಹೆಚ್ಚಳ ಹಿನ್ನೆಲೆ ಸೋಮವಾರ ಮಧ್ಯಾನ ಸಭೆ ನಡೆಸಲಾಗಿದೆ. ಮಹಾನಗರ ಪಾಲಿಕೆ ಆಯುಕ್ತರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 40ಕ್ಕಿಂತ ಕಡಿಮೆ ಅಂಕ ಪಡೆದ 62 ಶಾಲೆಗಳ ಮುಖ್ಯ ಶಿಕ್ಷಕರು ಸಭೆಯಲ್ಲಿ ಭಾಗವಹಿಸಿದ್ದರು. ಶಿಕ್ಷಣದ ಗುಣಮಟ್ಟ ಮತ್ತು ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಜೂನ್ ನಿಂದ ಶಿಕ್ಷಕರು ವಿದ್ಯಾರ್ಥಿಗಳ ಹಾಜರಾತಿ ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿಗಳ ಮಾಹಿತಿಯನ್ನು ಪಡೆದುಕೊಂಡರು ಅತ್ತೆ ಎರಡು ವಾರಗಳ ನಂತರ ಸಭೆ ನಡೆಸುವ ಕುರಿತು ತಿಳಿಸಲಾಯಿತು.