ದಲಿತರ ಕುಂದುಕೊರತೆಗಳ ಸಭೆ ನಡೆಸಿದ ಪೊಲೀಸ್ ಇಲಾಖೆ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ವೃತ್ತ ಕಛೇರಿ ಮತ್ತು ಕೋಲಾರ ತಾಲೂಕಿನ ವೇಮಗಲ್ ಪೊಲೀಸ್ ಠಾಣೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಂದು ಕೊರತೆ ಸಭೆಯನ್ನು ಭಾನುವಾರ ಮಧ್ಯಾನ 3:00 ಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಪಟ್ಟಣಗಳಲ್ಲಿ ಹಾಗೂ ಗ್ರಾಮಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಹಾಗೂ ರಾಜಿ ಸಂಧಾನಗಳ ಬಗ್ಗೆ ಕುರಿತು ಮಾಹಿತಿಯನ್ನು ಪೊಲೀಸ್ ಇಲಾಖೆ ಪಡೆದುಕೊಂಡಿದ್ದು ಗ್ರಾಮಗಳಲ್ಲಿ ಯಾವುದೇ ಐತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯಾಗಿ ದಲಿತ ಸಭೆಗಳನ್ನು ನಡೆಸಿ ಅರಿವು ಮೂಡಿಸಲಾಯಿತು ಹಾ