ಮೊಳಕಾಲ್ಮುರು: ಮೊಳಕಾಲ್ಮೂರು: ಶಾಲಾ ಮಕ್ಕಳಿಗೆ ಪೊಲೀಸ್ ಠಾಣೆಯ ಕಾರ್ಯವೈಖರಿ ಮತ್ತು ಕಾನೂನು ಅರಿವು
ಮೊಳಕಾಲ್ಮೂರು ಪೊಲೀಸ್ ಠಾಣೆಯ ವತಿಯಿಂದ ಶಾಲಾ ಮಕ್ಕಳಿಗೆ 'ತೆರೆದ ಮನೆ' ಕಾರ್ಯಕ್ರಮ ಆಯೋಜನೆ. ಪೋಕ್ಸೋ ಕಾಯ್ದೆ, ಸೈಬರ್ ಕ್ರೈಂ, ಬಾಲ್ಯ ವಿವಾಹ ಹಾಗೂ ಸಂಚಾರ ನಿಯಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.