ಶಿಡ್ಲಘಟ್ಟ: ಆ. 5ರಂದು ಬೆಂಗಳೂರಿನ ಕಾಂಗ್ರೆಸ್ ಕಾರ್ಯಕ್ರಮ ರದ್ದು: ನಗರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮಾಹಿತಿ
Sidlaghatta, Chikkaballapur | Aug 4, 2025
ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ ರವರ ನಿಧನದಿಂದ ನಾಳೆ ಬೆಂಗಳೂರಿನಲ್ಲಿ ರಾಹುಲ್ ಗಾಂಧಿಯವರ ನೇತೃತ್ವದ ಕಾರ್ಯಕ್ರಮದ ರದ್ದು...