ಕೊಲ್ಹಾರ: ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ರೈತ ಸಂಘದಿಂದ ಕೊಲ್ಹಾರ ಪಟ್ಟಣದಲ್ಲಿ ಧರಣಿ ಸತ್ಯಾಗ್ರಹ, ಕೊನೆಗೂ ಅಂತ್ಯ
Kolhar, Vijayapura | Aug 25, 2025
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೊಲ್ಹಾರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ರೈತರು ಧರಣಿ ಸತ್ಯಾಗ್ರಹ ಆರಂಭಿಸಿದ್ದರು. ಅಧಿಕಾರಿಗಳ ಭರವಸೆ...