ಶೃಂಗೇರಿ: ಶರನ್ನವರಾತ್ರಿ ಹಿನ್ನೆಲೆ ಶಾರದಾ ಪೀಠದಲ್ಲಿ ನಡೆದ ಪೂರ್ವಭಾವಿ ಸಭೆ
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನೆಲೆಸಿರುವ ಶಕ್ತಿ ದೇವತೆ ಶಾರದಾಂಬೆಯ ಶಾರದಾ ಪೀಠದಲ್ಲಿ ಶರಣ್ ನವರಾತ್ರಿ ಹಬ್ಬದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಶರನ್ನ ನವರಾತ್ರಿ ಅಂಗವಾಗಿ 9 ದಿನಗಳ ಕಾಲ ನಡೆಯುವ ಪೂಜೆ ಪುನಸ್ಕಾರಗಳಿಗೆ ಸಂಬಂಧಪಟ್ಟಂತೆ ಸಿದ್ಧತೆಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರಗಳನ್ನ ಕೈಗೊಳ್ಳಲಾಯಿತು.