ಕೂಡ್ಲಿಗಿ: ಪಟ್ಟಣದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ವಿದ್ಯುತ್ ಪರಿವರ್ತಕದ ಲೈನ್ ಕಟ್ ಆಗಿ ಅದು ತರಕಾರಿ ಅಂಗಡಿ ಮೇಲೆ ಬಿದ್ದ ಪರಿಣಾಮ ತರಕಾರಿ ಅಂಗಡಿಯಲ್ಲಿ ಇದ್ದ ಯುವಕನಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಜರುಗಿದೆ ಸಾಗರ್ (25) ಮೃತ ಪಟ್ಟ ಯುವಕ ಎಂದು ಮಾಹಿತಿ ತಿಳಿದು ಬಂದಿದೆ.