ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಮಾಧ್ಯಮಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಹಾಗೂ ಮಾಧ್ಯಮ ಕಾರ್ಯದರ್ಶಿ ದೀಪಕ್ ತಿಮಯ್ಯ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹಾಗೂ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾದ ಐಶ್ವರ್ಯ ಎಂ ಅವರು ಉಪಸ್ಥಿತರಿದ್ದರು.