ಹಾಸನ: ಸಾಲದ ಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ
Hassan, Hassan | Sep 10, 2026 ಹಾಸನ ಜಿಲ್ಲೆಯ ದೋರನಹಳ್ಳಿ ಗ್ರಾಮದಲ್ಲಿ ಸಾಲದ ಬಾಧೆಯಿಂದ 45 ವರ್ಷದ ರೈತ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿ ನಷ್ಟ ಮತ್ತು ಮಳೆಯ ಕೊರತೆಯಿಂದ ಕಂಗಾಲಾಗಿದ್ದ ರೈತ, ಕಳೆನಾಶಕ ಸೇವಿಸಿ ಮೃತಪಟ್ಟಿದ್ದಾರೆ. ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.