ಮೈಸೂರು: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್: ನಗರದಲ್ಲಿ ವಿಶ್ವ ಹಿಂದೂ ಪರಿಷತ್ ನಗರ ಘಟಕದ ಅಧ್ಯಕ್ಷ ವಿ.ಎಚ್.ಪಿ ವಿರೋಧ
Mysuru, Mysuru | Aug 30, 2025
ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆವದನ್ನು ಸರಕಾರ ಆಯ್ಕೆ ಮಾಡುವ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತರಲು ಹೊರಟಿದೆ...