ಸಿಂದಗಿ: ಸಿಂದಗಿಯಲ್ಲಿ ಸಂಭ್ರಮದ ಕಿತ್ತೂರು ರಾಣಿ ಚೆನ್ನಮ್ಮ ಜನ್ಮದಿನಾಚರಣೆ
ಸಿಂದಗಿ ಪಟ್ಟಣದ ಚನ್ನಮ್ಮ ಸರ್ಕಲ್ನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಜನ್ಮದಿನ ಆಚರಿಸಲಾಯಿತು. ಶಾಸಕ ಅಶೋಕ ಮನಗೂಳಿ ಅವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು, ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು.