ಹಡಗಲಿ: ಏಣಿಗಿ ಬಸಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಉದ್ಘಾಟಿಸಿದ :ಶಾಸಕ ಕೃಷ್ಣ ನಾಯ್ಕ್
Hadagalli, Vijayanagara | Aug 5, 2025
ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಏಣಿಗಿ ಬಸಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ...