Public App Logo
Jansamasya
News
Maharashtra
Bjp
National
Police
Bihar
Coronavirus
कांग्रेस
मौत
Accident
Congress
Modi
Delhi
Viral
मध्यप्रदेश
Bollywood
Breakingnews
Narendramodi
Madhya_pradesh
Mp
Madhyapradesh
Pmmodi
Rahulgandhi
Chhattisgarh
Uttarpradesh
Haryana
Uttarakhand
लखनऊ
Crimenews

ಬೀದರ್: ಬ್ರೀಮ್ಸ್ ಆಸ್ಪತ್ರೆ ಸಿಬ್ಬಂದಿಗಳಿಗೆ 4‌ ತಿಂಗಳಿಂದ ಪಾವತಿಯಾಗದ ವೇತನ; ವೇತನಕ್ಕಾಗಿ ಸಿಬ್ಬಂದಿಗಳಿಂದ ಸಚಿವ ಈಶ್ವರ ಖಂಡ್ರೆಗೆ ಒತ್ತಾಯ

Bidar, Bidar | Nov 1, 2025
ಬೀದರ್: ಬ್ರೀಮ್ಸ್ ಆಸ್ಪತ್ರೆಯಲ್ಲಿ ಕೆಲಸ‌‌ ಮಾಡುವ ಸಿಬ್ಬಂದಿಗಳಿಗೆ ವೇತನ ಪಾವತಿಸಲು ಕ್ರಮ‌ ಕೈಗೊಳ್ಳಬೇಕು ಎಂದು ಆಸ್ಪತ್ರೆಯಲ್ಲಿ ಕೆಲಸ‌ ಮಾಡುವ ಡಿ ಮತ್ತು ಸಿ ಗ್ರೂಪ್‌ ಸಿಬ್ಬಂದಿಗಳು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಸಲ್ಲಿಸಿದರು