ಗುಂಡ್ಲುಪೇಟೆ: ಬಂಡೀಪುರದಲ್ಲಿ ಪ್ರವಾಸಿಗನ ಮೇಲೆ ಕಾಡಾನೆ ದಾಳಿ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ: ಜೋಸೆಫ್ ಹೂವಾರ್ ಕಿಡಿ
Gundlupet, Chamarajnagar | Aug 11, 2025
ಚಾಮರಾಜನಗರ ಜಿಲ್ಲೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಕೆಕ್ಕನಹಳ್ಳಿ ರಸ್ತೆಯ ಅರಣ್ಯದಲ್ಲಿ ಪ್ರವಾಸಿಗನೊಬ್ಬನ ಮೇಲೆ ಕಾಡಾನೆ ದಾಳಿ ನಡೆಸಿದ...