ಚಿತ್ರದುರ್ಗ: ನಗರದ ಮದಕರಿ ವೃತ್ತದಲ್ಲಿ ಸಂಚಾರಿ ನಿಯಮಗಳ ಅರಿವು ಕಾರ್ಯಕ್ರಮ
ಚಿತ್ರದುರ್ಗದ ಮದಕರಿ ವೃತ್ತದಲ್ಲಿ ಸಂಚಾರಿ ನಿಯಮಗಳ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗುರುವಾರ ಸಂಜೆ 5 ಗಂಟೆಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ಚಿತ್ರದುರ್ಗ ಉಪ ವಿಭಾಗ ಹಾಗೂ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಸಂಚಾರಿ ನಿಯಮಗಳ ಅರಿವು ಕಾರ್ಯಕ್ರಮ ಹಮ್ಮಿಕೊಂಡಿದ್ದು ಎಸ್ಪಿ ರಂಜಿತ್ ಕುಮಾರ್ ಬಂಡಾರು ಅವರು ಆಗಮಿಸಿ ಅರಿವು ಕಾರ್ಯಕ್ರಮಕ್ಕೆ ಚಾಲನೆಯನ್ನ ನೀಡಿದ್ದಾರೆ.