ರಾಯಚೂರು: ನಗರದಲ್ಲಿ ಸಾರ್ವಜನಿಕರಿಗೆ ಸೈಬರ್ ಕ್ರೈಂ, ಮನೆ ಮನೆಗೆ ಪೊಲೀಸ ಕಾನೂನು ಜಾಗೃತಿಗೆ ಚಾಲನೆ
ರಾಯಚೂರು ನಗರದ ರಂಗಮಂದಿರದ ಹೊರಾಂಗಣದಲ್ಲಿ ಸಾರ್ವಜನಿಕರಿಗೆ ಸೈಬರ್ ಕ್ರೈಂ, ಮನೆ ಮನೆಗೆ ಪೊಲೀಸ್, ಸಂಚಾರ ನಿಯಮಗಳು, ರಸ್ತೆ ಸುರಕ್ಷತೆ, ಮಕ್ಕಳ ಕಾನೂನು ಕುರಿತು ಜಾಗೃತಿ ಮೂಡಿಸಲು ಕಾರ್ಯಕ್ರಮ ಇಂದು ನಡೆಯಿತು. ನವೆಂಬರ್ 16 ರಂದು ಮಧ್ಯಾಹ್ನ 2-00 ಗಂಟೆಗೆ ವಿಭು ಬಖ್ರು ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು ಕರ್ನಾಟಕ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಯಚೂರು ಜಿಲ್ಲೆಯ ಪೊಲೀಸ ವರಿಷ್ಠ ಅಧಿಕಾರಿಗಳು ಉಪಸ್ಥಿತರಿದ್ದರು