ಬಂಟ್ವಾಳ: ಬಿ.ಸಿ.ರೋಡ್ನಲ್ಲಿ ಅದ್ದೂರಿಯಾಗಿ ಆರಂಭಗೊಂಡ 47ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ
ಬಂಟ್ವಾಳದ ಬಿ.ಸಿ.ರೋಡ್ನಲ್ಲಿ 47ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆರಂಭವಾಗಿದೆ. ಸೆ.17ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಶೋಭಾಯಾತ್ರೆ ನಡೆಯಲಿದೆ. ಆರೋಗ್ಯ ಶಿಬಿರ, ಯಕ್ಷಗಾನ ಮತ್ತು ನಾಟಕ ಪ್ರದರ್ಶನಗಳ ವಿವರ ಇಲ್ಲಿದೆ.