ಪಟ್ಟಣದ ಸರಕಾರಿ ಹನುಮಂತ ಬೆಣ್ಣೆ ಪದವಿ ಪೂರ್ವ ಕಾಜೇಜು ನೆಲ್ಲಿಕೇರಿಯಲ್ಲಿ ಐದು ಕೊಠಡಿ ಉದ್ಘಾಟನೆ ಪಟ್ಟಣದ ಸರಕಾರಿ ಹನುಮಂತ ಬೆಣ್ಣೆ ಪದವಿ ಪೂರ್ವ ಕಾಜೇಜು ನೆಲ್ಲಿಕೇರಿಯಲ್ಲಿ ಐದು ಕೊಠಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಮಂಗಳವಾರ ಮಧ್ಯಾಹ್ನ 1ಕ್ಕೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ದಿನಕರ ಶೆಟ್ಟಿ ಹಾಗೂ ಇನ್ನಿತರರು ಇದ್ದರು.