ರಾಣೇಬೆನ್ನೂರು: ಸುಣಕಲ್ಲಬಿದರಿ ಗ್ರಾಮದಲ್ಲಿ ಮನೆಯ ಬಾಗಿಲು ಮುರಿದು ಚಿನ್ನಾಭರಣ ಕದ್ದ ಖದೀಮರು; ಖಾಸಗಿ ಕಂಪನಿ ಉದ್ಯೋಗಿ ಕಂಗಾಲು
Ranibennur, Haveri | Sep 1, 2025
ತಾಲೂಕಿನ ಸುಣಕಲ್ಲಬಿದರಿ ಗ್ರಾಮದಲ್ಲಿ ಮನೆಯಲ್ಲಿ ಯಾರೂ ಇಲ್ಲದಿರುವ ಕಳ್ಳರು ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಖಾಸಗಿ ಕಂಪನಿಯ ಉದ್ಯೋಗಿ...