ಬಸವಕಲ್ಯಾಣ: ನಗರದ ಮಿನಿ ವಿಧಾನ ಸೌಧದಲ್ಲಿರುವ ತಹಶೀಲ್ ಕಚೇರಿಯಲ್ಲಿ ಶ್ರೀ ಅಗ್ನಿ ಬನ್ನಿರಾಯ ಅವರ ಜಯಂತಿ ಆಚರಣೆ
ಬಸವಕಲ್ಯಾಣ: ನಗರದ ಮಿನಿ ವಿಧಾನ ಸೌಧದಲ್ಲಿರುವ ತಹಶೀಲ್ ಕಚೇರಿಯಲ್ಲಿ ಶ್ರೀ ಅಗ್ನಿ ಬನ್ನಿರಾಯ ಅವರ ಜಯಂತಿ ಆಚರಿಸಲಾಯಿತು. ಗ್ರೇಡ್-2 ತಹಶೀಲ್ದಾರ ರಮೇಶ ಬಾಬು ಸೇರಿದಂತೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು