ಕಲಬುರಗಿ ನಗರದಲ್ಲಿ ಗೃಹ ರಕ್ಷಕ ದಳದ ಸಿಬ್ಬಂದಿಗೆ ಮೂಲ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಲಬುರಗಿ ಎಸ್ ಪಿ ಅಡ್ಡೂರು ಶ್ರೀನಿವಾಸಲು ಅವರು ಭಾಗವಹಿಸಿ ಮೂಲ ತರಬೇತಿ ಪಡೆದ ಗೃಹ ರಕ್ಷಕ ದಳ ಸಿಬ್ಬಂದಿಗಳಿಗೆ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.ಡ.9 ರಂದು ನಡೆದ ಕಾರ್ಯಕ್ರಮ.